Category Archives: ಜಾತಕದ ಕತೆಗಳು

ದುರಾಸೆಯ ದಾರಿಹೋಕ

ಬೋದಿಸತ್ವನ ಅನೇಕ ಅವತಾರಗಳಲ್ಲಿ, ಬ್ರಹ್ಮದತ್ತ ಎಂಬ ಚಂದಿರನಂತೆ ಹೊಳೆವ ಬಿಳಿ ಬಣ್ಣದ ಆನೆಯೂ ಒಂದು. ತನ್ನ ಸಹಪಾಟಿ ಆನೆಗಳು ಮರವನ್ನು ಮುರಿಯುವುದು, ಇತರ ಪ್ರಾಣಿಗಳನ್ನು ಹಿಂಸಿಸುವುದು ಮುಂತಾದ ಕಾರ್ಯಗಳನ್ನು ಮಾಡುತಿದ್ದರೆ, ಬ್ರಹ್ಮದತ್ತ ಮಾತ್ರ ಯಾರಿಗೂ ತೊಂದರೆ ಕೊಡದೆ, ಬದಲಿಗೆ ಎಲ್ಲರಿಗೂ ತನ್ನ ಕೈಲಾದ ಸಹಾಯ ಮಾಡುತ್ತಾ ಬದುಕುತಿತ್ತು. ಒಮ್ಮೆ ದಾರಿಹೋಕನೊಬ್ಬ ಬ್ರಹ್ಮದತ್ತನಿದ್ದ ಕಾಡನ್ನು ದಾಟಬೇಕಾಗಿತ್ತು. ಕಾಡನ್ನು ದಾಟುವಾಗ ದಾರಿ ತಪ್ಪಿದ ದಾರಿಹೋಕ, ಭಯಭೀತನಾಗಿ ದಾರಿ ಹುಡುಕುತಿದ್ದಾಗ, ಬ್ರಹ್ಮದತ್ತ ಎದುರಿಗೆ ಬಂದ. ಬ್ರಹ್ಮದತ್ತನನ್ನು ಕಂಡ ದಾರಿಹೋಕ, ಎದ್ನೋ ಬಿದ್ನೋ [...]

Follow

Get every new post delivered to your Inbox.