Posted by: Bala | ಫೆಬ್ರವರಿ 15, 2008

ಲಿಂಗಾಷ್ಟಕ

shivalinga.jpg 

ಬ್ರಹ್ಮ ಮುರಾರಿ ಸುರಾರ್ಚಿತ ಲಿಂಗಂ
ನಿರ್ಮಲ ಭಾಷಿತ ಶೋಭಿತ ಲಿಂಗಂ
ಜನ್ಮಜ ದುಃಖ ವಿನಾಶಕ ಲಿಂಗಂ
ತತ್ಪ್ರಣಮಾಮಿ ಸದಾಶಿವ ಲಿಂಗಂ 

ದೇವಮುನಿಪ್ರವರಾರ್ಚಿತ ಲಿಂಗಂ
ಕಾಮದಹಂ ಕರುಣಾಕರ ಲಿಂಗಂ
ರಾವಣದರ್ಪ ವಿನಾಶನ ಲಿಂಗಂ
ತತ್ಪ್ರಣಮಾಮಿ ಸದಾಶಿವ ಲಿಂಗಂ

ಸರ್ವಸುಗಂಧಿ ಸುಲೇಪಿತ ಲಿಂಗಂ
ಬುದ್ಧಿವಿವರ್ಧನ ಕಾರಣ ಲಿಂಗಂ
ಸಿದ್ಧಸುರಾಸುರ ವಂದಿತ ಲಿಂಗಂ
ತತ್ಪ್ರಣಮಾಮಿ ಸದಾಶಿವ ಲಿಂಗಂ

ಕನಕಮಹಾಮಣಿಭ್ಹೂಷಿತ ಲಿಂಗಂ
ಫಣಿಪತಿವೇಷ್ಟಿತ ಶೋಭಿತ ಲಿಂಗಂ
ದಕ್ಷ ಸುಯಜ್ನ ವಿನಾಶನ ಲಿಂಗಂ
ತತ್ಪ್ರಣಮಾಮಿ ಸದಾಶಿವ ಲಿಂಗಂ

ಕುಂಕುಮ ಚಂದನ ಲೇಪಿತ ಲಿಂಗಂ
ಪಂಕಜಹಾರ ಸುಶೊಭಿತ ಲಿಂಗಂ
ಸಂಚಿತಪಾಪವಿನಾಶನ ಲಿಂಗಂ
ತತ್ಪ್ರಣಮಾಮಿ ಸದಾಶಿವ ಲಿಂಗಂ

ದೇವಗಣಾರ್ಚಿತ ಸೇವಿತ ಲಿಂಗಂ
ಭಾವೈರ್ಭಕ್ತಿಭಿರೇವಚ ಲಿಂಗಂ
ದಿನಕರ ಕೋಟಿ ಪ್ರಭಾಕರ ಲಿಂಗಂ
ತತ್ಪ್ರಣಮಾಮಿ ಸದಾಶಿವ ಲಿಂಗಂ

ಅಶ್ಟದಲೋಪರಿವಿವೇಷ್ಟಿತ ಲಿಂಗಂ
ಸರ್ವಸಮುದ್ಭವಕಾರಣ ಲಿಂಗಂ
ಅಷ್ಟದರಿದ್ರ ವಿನಾಶನ ಲಿಂಗಂ
ತತ್ಪ್ರಣಮಾಮಿ ಸದಾಶಿವ ಲಿಂಗಂ

ಸುರಗುರುಸುರವರ ಪೂಜಿತ ಲಿಂಗಂ
ಸುರವನಪುಷ್ಪಸವಾರ್ಚಿತ ಲಿಂಗಂ
ಪರಾತ್ಪರಂ ಪರಮಾತ್ಮಕ ಲಿಂಗಂ
ತತ್ಪ್ರಣಮಾಮಿ ಸದಾಶಿವ ಲಿಂಗಂ

ಲಿಂಗಾಷ್ಟಕಮಿದಂ ಪುಣ್ಯಂ ಯಹ್ ಪಠೇಛ್ಚಿವಸನ್ನಿಧೌ
ಶಿವಲೋಕಮವಾಪ್ನೋತಿ ಶಿವೇನ ಸಹ ಮೋದತೇ

ಇತಿ ಶ್ರೀ ಲಿಂಗಾಷ್ಟಕ ಸ್ತೋತ್ರಂ ಸಂಪೂರ್ಣಂ

Advertisements

Responses

 1. Registration- Seminar on the occasion of kannadasaahithya.com 8th year Celebration

  ಪ್ರೀತಿಯ ಅಂತರ್ಜಾಲ ಸ್ನೇಹಿತರೆ,

  ಕನ್ನಡಸಾಹಿತ್ಯ.ಕಾಂ ತನ್ನ ಎಂಟನೇ ವಾರ್ಷಿಕೊತ್ಸವದ ಅಂಗವಾಗಿ ಜೂನ್ ಎಂಟರಂದು ಕ್ರೈಸ್ಟ್ ಕಾಲೇಜಿನಲ್ಲಿ ಒಂದು ದಿನದ ವಿಚಾರ ಸಂಕಿರಣವನ್ನು ಏರ್ಪಡಿಸುತ್ತಿದೆ.
  ವಿಷಯ:
  ಅಂತರ್ಜಾಲದ ಸಂಧರ್ಭದಲ್ಲಿ, ಪ್ರಾದೇಶಿಕ ಭಾಷೆಯಲ್ಲಿ ಸೃಜನಶೀಲತೆ: ಗತಿಸ್ಥಿತಿ ಸವಾಲು.

  ಕಾರ್ಯಕ್ರಮಕ್ಕೆ ಸೀಮಿತ ಆಸನಗಳು ಲಭ್ಯವಿರುವ ಕಾರಣ ಭಾಗವಹಿಸಲು ಆಸಕ್ತಿ ಇರುವವರು ದಯಮಾಡಿ ಮುಂಚಿತವಾಗಿ ಕೆಳಗೆ ಕೊಟ್ಟಿರುವ ಲಿಂಕ್‍ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಿ.

  http://saadhaara.com/events/index/english

  http://saadhaara.com/events/index/kannada
  ಸಮಾರಂಭದಲ್ಲಿ ಭಾಗವಹಿಸಲು ನೋಂದಾವಣೆ ಕಡ್ಡಾಯ.

  ಉತ್ಸಾಹ ಮತ್ತು ಸಮಯ ಇದ್ದರೆ ವಿಚಾರಸಂಕಿರಣದ ನಂತರ ಅನೌಪಚಾರಿಕವಾಗಿ ಬ್ಲಾಗಿಗಳಿಗೆ ‘ಬ್ಲಾಗೀ ಮಾತುಕತೆ’ ನಡೆಸುವ ಉದ್ದೇಶವೂ ಇದೆ.

  ನೀವೂ ಬನ್ನಿ ಮತ್ತು ಆಸಕ್ತಿಯಿರುವ ನಿಮ್ಮ ಗೆಳೆಯರನ್ನು ಕರೆತನ್ನಿ.

  ಕನ್ನಡಸಾಹಿತ್ಯ.ಕಾಂ ಬಳಗ

 2. Lingastaka vannu my mail ge send madi


ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

ವಿಭಾಗಗಳು

%d bloggers like this: