Posted by: Bala | ಅಕ್ಟೋಬರ್ 30, 2009

ಹೊತ್ತಿತೊ ಹೊತ್ತಿತು ಕನ್ನಡದ ದೀಪ

ಕವಿ: ಸಿದ್ದಯ್ಯ ಫುರಾಣಿಕ

ಹೊತ್ತಿತೊ ಹೊತ್ತಿತು ಕನ್ನಡದ ದೀಪ
ಮುಗಿಯಿತೊ ಮುಗಿಯಿತು ಶತಮಾನಗಳ ಶಾಪ

ಕಣ್ಣು ಕುಕ್ಕಿಸುವಂತೆ ದೇದಿಪ್ಯಮಾನ
ಹರ್ಶವುಕ್ಕಿಸುವಂತೆ ಶೊಭಾಯಮಾನ
ಕನ್ನಡದ ಮನೆಯಾಗೆ ಜ್ಯೊಥಿರ್ನಿದಾನ
ಕನ್ನಡದ ಪ್ರಾಣ ಕನ್ನಡದ ಮಾನ

ಉರಿವವರು ಬೇಕಿದನು ಇದರೆಣ್ಣೆಯಾಗಿ
ಸುಡುವವರು ಬೇಕಿದನು ನಿಡುಬತ್ತಿಯಾಗಿ
ಧರಿಸುವರು ಬೇಕಿದನು ಸಿರಿಹಣಥೆಯಾಗಿ
ನನ್ನೆಸುರಾಗಿ ಧರ್ಮಕ್ಕೆ ಬಾಗಿ

ಚಿರಕಾಲ ಬೆಳಗಲಿ ಕನ್ನಡದ ದೀಪ
ಜಗಕೆಲ್ಲ ಬೆಳಕಾಗಿ ಪುಣ್ಯಪ್ರದೀಪ
ಭಾರತಕೆ ಬಲವಾಗಿ ಭವ್ಯಪ್ರದೀಪ
ಕಳೆಯುತ್ತ ತಾಪ ಬೆಳೆಸುತ್ತ ಸಹಿಪ

ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು

Advertisements

Responses

  1. ನನ್ನಪ್ಪ ನನ್ನ ಬ್ಲಾಗ್ ನಲ್ಲಿ ಬಾಲವನದ ಲಿಂಕ್ ಕೊಟ್ಟಿದ್ದಾರೆ.. ಓಕೆನಾ?

  2. ಓಕೆ, ಹಾಗೆ ‘cubcautiousmind’ ಲಿಂಕನ್ನ ಬಾಲಪ್ರಪಂಚದಲ್ಲಿ ಸೇರಿಸಿದ್ದೇನೆ.


ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

ವಿಭಾಗಗಳು

%d bloggers like this: